ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm