ಬ್ರೇಕಿಂಗ್ ನ್ಯೂಸ್
06-09-24 11:57 am Mangalore Correspondent ಕರಾವಳಿ
ಮಂಗಳೂರು, ಸೆ.6: ನಗರದ ಯೆಯ್ಯಾಡಿ ಬಳಿಯ ಹರಿಪದವು ಕ್ರಾಸ್ ನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೃತರನ್ನು ರಾಮಕುಂಜ ನಿವಾಸಿ ಚೇತನ್ (21) ಮತ್ತು ಕೋಡಿಕಲ್ ನಿವಾಸಿ ಕಾಶಿನಾಥ್ (17) ಎಂದು ಗುರುತಿಸಲಾಗಿದೆ. ಇವರು ಶಕ್ತಿನಗರದ ಬಾರ್ ಒಂದರಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ನಡೆದಿದೆ.


ಹರಿಪದವು ಕ್ರಾಸ್ ನಲ್ಲಿ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬದಿಗೆ ಸರಿಸಿದ್ದು ಬೈಕ್ ಸ್ಕಿಡ್ ಆಗಿ ಪಲ್ಟಿಯಾಗಿದೆ. ಹೆಲ್ಮೆಟ್ ಹಾಕಿರದ ಕಾರಣ ತಲೆಯ ಭಾಗಕ್ಕೆ ತೀವ್ರ ಏಟು ಬಿದ್ದಿತ್ತು. ಗಾಯಗೊಂಡ ಇಬ್ಬರನ್ನೂ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಯುವಕರು ಅತಿ ವೇಗದಿಂದ ಬೈಕ್ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
In a tragic #accident that occurred after midnight on Thursday, two youths lost their lives after their bike skidded near #Yeyyadi in #mangalore. The incident took place around 2:30 AM when they were returning home after finishing their shift at Chalukya Bar in Shakthinagar. pic.twitter.com/ZrUPBLt5dO
— Headline Karnataka (@hknewsonline) September 6, 2024
In a tragic accident that occurred after midnight on Thursday, two youths lost their lives after their bike skidded near Yeyyadi. The incident took place around 2:30 AM when they were returning home after finishing their shift at Chalukya Bar in Shakthinagar.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm