ಬ್ರೇಕಿಂಗ್ ನ್ಯೂಸ್
09-09-24 11:12 pm Mangalore Correspondent ಕರಾವಳಿ
ಮಂಗಳೂರು, ಸೆ.9: ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ಸುನಿಲ್ ಕುಮಾರ್ (52) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೂಲತಃ ಕೇರಳದ ಕಾಞಂಗಾಡು ನಿವಾಸಿಯಾಗಿದ್ದ ಸುನಿಲ್ ಕುಮಾರ್ 1996ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಮಂಗಳೂರಿನಲ್ಲಿ ಬಂದರು, ಕಂಕನಾಡಿ, ಪಾಂಡೇಶ್ವರ ಠಾಣೆಗಳಲ್ಲಿ ಸುಮಾರು 28 ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದರು.
ಒಂದು ವಾರದ ಹಿಂದೆ ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಡೆಂಗ್ಯೂ ಇದೆಯೆಂದು ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ಬೆಳಗ್ಗೆ ಅಸುನೀಗಿದ್ದಾರೆ. ಸುನಿಲ್ ಕುಮಾರ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಒಬ್ಬ ಮಗ ಪಿಯುಸಿ ಓದುತ್ತಿದ್ದರೆ, ಇನ್ನೊಬ್ಬ ಮಗಳು ಏಳನೇ ಕ್ಲಾಸ್. ಇವರು ಪಾಂಡೇಶ್ವರ ಪೊಲೀಸ್ ವಸತಿ ಗೃಹದಲ್ಲಿಯೇ ವಾಸವಿದ್ದರು. ನಿಧನದ ಬಳಿಕ ಕಾಞಂಗಾಡಿಗೆ ಮೃತದೇಹ ಒಯ್ದಿದ್ದು ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆಸಲಾಯಿತು.
Pandeshwar police station head constable Sunil Kumar dies of dengue fever in Mangalore. He was suffering from dengue and was admitted at the private hospital in the city.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm