ಬ್ರೇಕಿಂಗ್ ನ್ಯೂಸ್
10-12-20 10:52 am Headline Karnataka News Network ಕರಾವಳಿ
ಮುಲ್ಕಿ, ಡಿ.9: ಇಲ್ಲಿನ ಪಡುಪಣಂಬೂರು ಬಳಿಯ ಕಲ್ಲಾಪು ಎಂಬಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಾಜಿ ಪಂಚಾಯತ್ ಸದಸ್ಯೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿಯಾದ ಘಟನೆ ನಡೆದಿದೆ.
ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಎಂಬವರು ತಮ್ಮ ಮನೆಯಿಂದ ಪಡುಪಣಂಬೂರು ಗ್ರಾಮ ಪಂಚಾಯತಿಗೆ ನಡೆದುಕೊಂಡು ಬರುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದಾರೆ. ಬಳಿಕ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಳೆದು ಪರಾರಿಯಾಗಿದ್ದಾರೆ.
ಏಕಾಏಕಿ ನಡೆದ ಘಟನೆಯಿಂದ ಕುಸುಮ ಗಾಬರಿಯಾಗಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Boke-Borne Men snatch Gold chain from Woman in Mulki, Mangalore. Mulki police have registered a case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm