ಬ್ರೇಕಿಂಗ್ ನ್ಯೂಸ್
13-09-24 11:20 am Mangalore Correspondent ಕರಾವಳಿ
ಉಳ್ಳಾಲ, ಸೆ.13: ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೈದ ಯುವಕ. ಉಮೇಶ್ ಆಳ್ವ ಎಂಬವರ ಕಿರಿಯ ಮಗನಾದ ಶ್ರವಣ್ ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ. ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಹರಟೆ ಹೊಡೆದು ಎಂದಿಗಿಂತ ಬೇಗನೆ ಮನೆ ಸೇರಿದ್ದ ಶ್ರವಣ್ ಗೆ ಅಮ್ಮ ಊಟ ಬಡಿಸಿದ್ದರು. ಊಟ ಮಾಡಿ ಸ್ವಲ್ಪ ಹೊತ್ತು ಟಿ.ವಿ ನೋಡಿದ್ದ ಶ್ರವಣ್ ಬಳಿಕ ಬೆಡ್ ರೂಂ ಸೇರಿದ್ದನಂತೆ. ಮಧ್ಯರಾತ್ರಿ ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶರಣ್ ಅವಿವಾಹಿತನಾಗಿದ್ದು ತಾಯಿ, ತಂದೆ, ಸಹೋದರನನ್ನ ಅಗಲಿದ್ದಾನೆ.
25 year old youth commits suicide at Ullal in Mangalore. The deceased has been identified as shravan Alva.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm