ಬ್ರೇಕಿಂಗ್ ನ್ಯೂಸ್
15-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.15: ಪಾವೂರು ಉಳಿಯ ದ್ವೀಪವನ್ನು ಅಕ್ರಮ ಮರಳುಗಾರರಿಂದ ರಕ್ಷಿಸಿ, ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ ಎಂಬ ಮನವಿಯೊಂದಿಗೆ ಪಾವೂರು ಉಳಿಯ ದ್ವೀಪ ನಿವಾಸಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ದಿನದಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಸಂದರ್ಭದಲ್ಲೇ ಮಂಗಳೂರು ಹೊರವಲಯದ ಪಾವೂರು ಉಳಿಯ ನಿವಾಸಿಗಳು ನದಿಯಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ, ನೇತ್ರಾವತಿ ನದಿಯಲ್ಲಿ ಭಿತ್ತಿಪತ್ರ ಹಿಡಿದು ಮುಳುಗಿ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ತಡೆಯಲು ವಿಫಲವಾದ ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮರಳು ಧಂದೆಯಿಂದಾಗಿ ಪಾವೂರು ಉಳಿಯ ದ್ವೀಪದ ಬರೋಬ್ಬರಿ 40 ಎಕರೆ ಭೂಭಾಗವೇ ಸರ್ವನಾಶ ಆಗಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಮರಳು ದಂಧೆಕೋರರು ಆಗಿಂದಾಗ್ಗೆ ದ್ವೀಪವನ್ನು ಅಗೆದು ಮರಳು ತೆಗೆಯುತ್ತಿದ್ದಾರೆ. ಇದನ್ನು ಖಂಡಿಸಿ, ಮರಳು ಮಫಿಯಾ ವಿರುದ್ದ ಗ್ರಾಮಸ್ಥರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
After a month-long hiatus, the illegal sand mafia has resumed excavation at Pavoor Uliya Island. According to residents, over 20 boats arrived on the island on the night of the 13th and began extracting sand. This renewed activity persists despite repeated pleas from local delegations urging the district administration to implement permanent measures to prevent illegal digging on the island.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm