ಬ್ರೇಕಿಂಗ್ ನ್ಯೂಸ್
25-09-24 03:44 pm Mangalore Correspondent ಕರಾವಳಿ
ಮಂಗಳೂರು, ಸೆ.25: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗೆಂದು ಸಿಎಂ ಕುರಿತ ಮುಡಾ ಸೈಟ್ ಪ್ರಕರಣದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕೊಣಾಜೆಯಲ್ಲಿ ಮಂಗಳೂರು ವಿವಿ ಸಂಸ್ಥಾಪನಾ ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹಿಂದೆ ರೈಲ್ವೇ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಆಗಿದ್ದಾಗ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗ ಆ ರೀತಿಯ ಪ್ರವೃತ್ತಿ ಕಾಣ ಸಿಗಲ್ಲ. ಈಗ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಮತ್ತು ಅಧಿಕಾರಿಗಳಿಗೆ ಬಿಟ್ಟಿದ್ದು. ಇಂಥಹ ಗಂಭೀರವಾದ ಆರೋಪಗಳಿರುವಾಗ ರಾಜೀನಾಮೆ ಕೊಡಬೇಕು. ಕೊಡದೇ ಇದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತೇನೆ ಎಂದರು.
ಈವಾಗ ಹೈಕೋರ್ಟ್ ತನಿಖೆಗೆ ಅನುಮತಿ ಕೊಟ್ಟಿದ್ದು ಮೂಡಾ ಸೈಟ್ ವಿಚಾರದಲ್ಲಿ ಮಾತ್ರ.
ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಅಂತ ಹೇಳಿದೆ. ಆ ಹಿನ್ನೆಲೆಯಲ್ಲಿ ನನಗೆ ಅನಿಸ್ತಾ ಇದೆ, ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಅಂತ. ಮತ್ತೆ ಇದೆಒ್ಲಯ ಅವರಿಗೆ ಬಿಟ್ಟದ್ದು ಎಂದು ಹೇಳಿದರು.
ಈಗ ಯಾವ ತನಿಖಾ ಸಮಿತಿ ಉತ್ತಮ ಅಂತ ಹೇಳಲು ಹೋಗಲ್ಲ. ತನಿಖಾ ಸಮಿತಿ ಮಾಡೋದು ಸರ್ಕಾರಕ್ಕೆ ಬಿಟ್ಟ ವಿಚಾರ, ಯಾವುದೇ ತನಿಖಾ ಸಮಿತಿಯೂ ವಿಚಾರಣೆ ಮಾಡಬಹುದು. ಅವರು ಆರೋಪಿ ಅಲ್ಲ ಅಂತ ತೀರ್ಪು ಬಂದರೆ ಮತ್ತೆ ಹುದ್ದೆಗೆ ವಾಪಾಸ್ ಬರಬಹುದು. ಹೈಕೋರ್ಟ್ ತೀರ್ಪು ಬರೋ ಮೊದಲು ನಾನು ತಪ್ಪೇ ಮಾಡಿಲ್ಲ ಅಂತ ಹೇಳಿದ್ರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡು ಬಂದಿದೆ ಅಂತಿದೆ. ಹೀಗಾಗಿ ಸದ್ಯ ಅವರು ಹೇಳಿದ್ದು ಸರಿ ಇಲ್ಲ ಅಂತ ಆಯ್ತಲ್ಲ. ಏನೋ ಸರಿಯಾಗದ ವಿಚಾರದ ಬಗ್ಗೆ ತನಿಖೆ ನಡೆಯಬೇಕಷ್ಟೆ ಎಂದು ಹೇಳೊ
CM Siddaramaiah should resign as CM says former Lokayukta santosh Hegde. He attended the program at Mangalore University and later spoke to media in regards to muda scam.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm