ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am