ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm