ಬ್ರೇಕಿಂಗ್ ನ್ಯೂಸ್
10-12-20 03:58 pm Mangalore Correspondent ಕರಾವಳಿ
ಕಡಬ, ಡಿ.10 : 108 ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯನ್ನು ಒಯ್ಯುತ್ತಿದ್ದಾಗ ಆಕೆಗೆ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆ ಮಹಿಳೆಗೆ ಹೆರಿಗೆಯಾಗಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ, ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm