ಬ್ರೇಕಿಂಗ್ ನ್ಯೂಸ್
08-08-20 09:29 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 08: ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಓರ್ವ ಹುಡುಗಿ ಹಾಗೂ ನಾಲ್ವರು ಹುಡುಗರನ್ನು ಪತ್ತೆ ಮಾಡಿದ ಹಿಂದು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಬಿರುಮಲೆ ಬೆಟ್ಟದಲ್ಲಿ ನಡೆದಿದೆ.
ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರು, ಓರ್ವ ಯುವತಿ ನಾಲ್ವರ ಯುವಕರೊಂದಿಗೆ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿರುವುದನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಪತ್ತೆ ಮಾಡಿ ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಯುವತಿ ಹಾಗೂ ನಾಲ್ವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾಧಕ ದ್ರವ್ಯ ತಿನ್ನಿಸಿ ಹಿಂದು ಯುವತಿಯನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಜಾಲವಾಗಿರಬಹದು ಎಂಬ ಶಂಕೆಗಳು ವ್ಯಕ್ತವಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am