ಬ್ರೇಕಿಂಗ್ ನ್ಯೂಸ್
29-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.29: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ನಡೆದಿದೆ.
ಭಾನುವಾರ ಸಂಜೆ ನಾಲ್ವರು ಯುವಕರು ಫಲ್ಗುಣಿ ನದಿಗೆ ಈಜಲು ತೆರಳಿದ್ದರು. ಮಂಗಳೂರು ನಗರದ ಅರುಣ್, ದೀಕ್ಷಿತ್, ಸುಮಿತ್ , ಅನೀಶ್ ಎಂಬ ನಾಲ್ವರು ಈಜಲೆಂದು ನದಿಗೆ ತೆರಳಿದ್ದರು. ನೀರಿನ ಸೆಳತಕ್ಕೆ ಸಿಲುಕಿ ಕೊಟ್ಟಾರ ಚೌಕಿಯ ಸುಮಿತ್ (20) ಮತ್ತು ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂಬವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಮಾಹಿತಿ ತಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಬಜ್ಪೆ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drowned in Palguni river at Maravoor in Mangalore. Fire service personal are in the search operation. Four youths who went swimming in which two have gone missing.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm