ಬ್ರೇಕಿಂಗ್ ನ್ಯೂಸ್
02-10-24 09:20 pm Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರಿನಲ್ಲಿ ಅಕ್ಟೋಬರ್ 4, 5 ಮತ್ತು 6ರಂದು ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ವಿದೂಷಕ (CLOWN ) ಉತ್ಸವ ಆಯೋಜಿಸಲಾಗಿದೆ. 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್ಲಿಂಗ್ ಮತ್ತು ಸಂಗೀತದೊಂದಿಗೆ ನಡೆಯುವ ಕಾರ್ಯಕ್ರಮವು ಅಕ್ಟೋಬರ್ 4ರಿಂದ 6ರ ವರೆಗೆ ಬೆಳಗ್ಗೆ 11, ಮಧ್ಯಾಹ್ನ 3 ಮತ್ತು ಸಾಯಂಕಾಲ 7 ಗಂಟೆಗೆ ಮಂಗಳೂರು ನಗರದ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ.
ಈ ಸಲ ಅಂತಾರಾಷ್ಟ್ರೀಯ ವಿದೂಷಕರ ಉತ್ಸವ 10ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಹಬ್ಬವನ್ನು ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದ, ವರ್ಲ್ಡ್ ಕ್ಲೌನ್ ಎಸೋಸಿಯೇಶನ್ ಮಾಜಿ ಉಪಾಧ್ಯಕ್ಷ ಮತ್ತು ಅಂತಾರಾಷ್ಟ್ರೀಯ ಕ್ಲೌನ್ ಆಫ್ ದಿ ಇಯರ್ ಪ್ರಶಸ್ತಿ ವಿಜೇತರಾದ ಮಾರ್ಟಿನ್ ಫ್ಲಬ್ಬರ್ ಡಿಸೋಜಾ ಇವರು ನಿರ್ವಹಿಸಲಿದ್ದಾರೆ. ಫ್ಲಬ್ಬರ್ ಅವರು 7 ದೇಶಗಳಲ್ಲಿನ ದೊಡ್ಡ ಹಾಸ್ಯ ಸ್ಟೇಜ್‌ಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗ ಅವರು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮನರಂಜನೆ ನೀಡಲಿದ್ದಾರೆ.

ಈ ವರ್ಷದ ಕಾರ್ಯಕ್ರಮದಲ್ಲಿ 10 ಪ್ರತಿಭಾವಂತ ಮಹಿಳಾ ವಿದೂಷಕ ಕಲಾವಿದರು ಭಾಗಿಯಾಗಲಿದ್ದಾರೆ. ಇದು ಅಮೆರಿಕ, ಕೆನಡಾ, ಬ್ರೆಜಿಲ್, ಪೆರು, ಅರ್ಜೆಂಟೀನಾ, ಇಟಲಿ, ಫ್ರಾನ್ಸ್, ಜರ್ಮನಿ, ರಷ್ಯಾ, ಸ್ಪೇನ್ ಮತ್ತು ಭಾರತ ಮುಂತಾದ ರಾಷ್ಟ್ರಗಳ ವಿಶ್ವದಾದ್ಯಂತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದರ ಸಮಾವೇಶವಾಗಿದೆ. ಇದುವರೆಗೆ 100ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದೆ.
Entertainment from a stellar lineup of award-winning clowns from around the world is going to keep Mangaluru in splits from October 4 to 6, thanks to the 10th International Clown Festival.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am