ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.
ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm