ಬ್ರೇಕಿಂಗ್ ನ್ಯೂಸ್
06-10-24 11:01 pm Mangalore Correspondent ಕರಾವಳಿ
ಮಂಗಳೂರು, ಅ.6 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯ ನಿರ್ವಹಿಸಲಿದೆ. ಇದೀಗ ಈ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ ನಿಯಮಗಳು, ಕಾರ್ಯ ಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರ ವಹಿಸಲಿದ್ದಾರೆ.
ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆ ಇದೇ ಅ.7ರಂದು ನಡೆಯಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Mangalore MP Captain Brijesh Chowta Appointed to Parliamentary Standing Committee on Energy.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am