ಬ್ರೇಕಿಂಗ್ ನ್ಯೂಸ್
11-12-20 11:57 am Mangalore Correspondent ಕರಾವಳಿ
ಬಂಟ್ವಾಳ, ಡಿ.11 : ಬಂಟ್ವಾಳ ಪುರಸಭೆಯ ಆರೋಗ್ಯಧಿಕಾರಿ ಒಬ್ಬರು ಮೇಲಾಧಿಕಾರಿಯ ಮಾನಸಿಕ ಹಿಂಸೆಯಿಂದ ಬೇಸತ್ತು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೇಲಧಿಕಾರಿಯ ಮಾನಸಿಕ ಹಿಂಸೆ ತಾಳಲಾರದೆ ವಿಟ್ಲ ಪುಣಚ ನಿವಾಸಿ ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್ ಪತ್ರ ಬರೆದಿಟ್ಟು, ಮೆಲ್ಕಾರ್ನಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುಳ್ಯ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಪುರಸಭೆಗೆ ವರ್ಗಾಯಿಸಲಾಗಿತ್ತು. ಮುಖ್ಯಾಧಿಕಾರಿ ಪ್ರತಿದಿನ ಬೈಯ್ಯುವುದು, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದುವರೆಗೆ ಯಾವುದೇ ಎದುರುತ್ತರ ನೀಡಿಲ್ಲ. ಅವರಿಗೆ ನನ್ನ ಅಮ್ಮನ ಸ್ಥಾನ ನೀಡಿರುತ್ತೇನೆ ಎಂದು ಹೆಲ್ತ್ ಆಫೀಸರ್ ತನ್ನ ಡೆತ್ನೋಟ್ನಲ್ಲಿ ಬರೆದಿದ್ದಾರೆ.
Bantwal Health officer attempts for Suicide writing a death note of being pressurised by Higher officers.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm