ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್‌ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್‌ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್‌ನ ಜಿಎಂಇಆರ್‌ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್‌ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am