ಬ್ರೇಕಿಂಗ್ ನ್ಯೂಸ್
12-12-20 03:23 pm Udupi Correspondent ಕರಾವಳಿ
ಉಡುಪಿ, ಡಿ.12 : ಸಂತೆಕಟ್ಟೆಯ ಆಶೀವಾರ್ದ್ ಥಿಯೇಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಸಾಫ್ಟ್‌ವೇರ್ ಕಂಪೆನಿ ‘ರೋಬೋ ಸಾಫ್ಟ್’ನಲ್ಲಿ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರೋಬೋ ಸಾಫ್ಟ್‌ನ ಮೊದಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಉಡುಪಿಯ ಅಗ್ನಿ ಶಾಮಕದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ 15 ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿ, ರಾತ್ರಿ 2 ಗಂಟೆಗೆ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಕಟ್ಟಡ ಇಡೀ ಹೊಗೆಯಿಂದ ತುಂಬಿಕೊಂಡಿರುವುದು ಕಂಡುಬಂತು. ಕೊರೋನ ಬಳಿಕ ಇಲ್ಲಿನ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಾರೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಯಾರು ಕೂಡ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅವಘಡದಿಂದ ರೋಬೋ ಸಾಫ್ಟ್ ಒಳಗೆ ಇದ್ದ ಅನೇಕ ಕಂಪ್ಯೂಟರ್ ಹಾಗೂ ಇಂಟಿರಿಯರ್ ಮತ್ತು ಸರ್ವರ್ ರೂಮ್‌ಗೆ ಹಾನಿಯಾಗಿವೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ತಿಪ್ಪೆಸ್ವಾಮಿ ಮಾಹಿತಿ ನೀಡಿದರು.
In a fire mishap that occurred in Robosoft Technologies at Santhekatte Udupi, goods worth Rs 60 lac including computers, furniture and interiors were gutted.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm