ಬ್ರೇಕಿಂಗ್ ನ್ಯೂಸ್
07-11-24 01:02 pm Mangalore Correspondent ಕರಾವಳಿ
ಬಂಟ್ವಾಳ, ನ.7: ಮಕ್ಕಳು ಆಟವಾಡುತ್ತಿದ್ದಾಗ ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿದ್ದು ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದು ಮೂರು ವರ್ಷದ ಮಗು ದಾರುಣ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಲೊರೆಟ್ಟೊಪದವಿನಲ್ಲಿ ನಡೆದಿದೆ,
ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲಿನ ಉನೈಸ್ - ಆಶೂರಾ ಎಂಬ ದಂಪತಿಯ ಪುತ್ರಿ ಆಶಿಕಾ (3) ಮೃತ ಮಗು. ಮಗು ತನ್ನ ತಾಯಿಯೊಂದಿಗೆ ಲೊರೆಟ್ಟೋಪದವಿನ ಅಜ್ಜಿಯ ಮನೆಗೆ ತೆರಳಿದ್ದು ಬುಧವಾರ ಸಂಜೆ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ, ಬೇರೆ ಮಕ್ಕಳು ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋದ ಗೇರ್ ಎಳೆದಿದ್ದು ಇದರಿಂದ ಟೆಂಪೋ ಚಾಲನೆಗೊಂಡು ಮುಂದಕ್ಕೆ ಚಲಿಸಿದೆ. ಇದರಿಂದ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ಟೆಂಪೋ ಡಿಕ್ಕಿಯಾಗಿ ಮೃತಪಟ್ಟಿದೆ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಮಗುವನ್ನು ತತ್ಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Bantwal accident, three year old girl killed after tempo van rams her while playing. The deceased have been identified as Ashika. She was playing at her grannys house during which children have nutraled the gear after which the van has moved on the little girl.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am