ಬ್ರೇಕಿಂಗ್ ನ್ಯೂಸ್
13-11-24 04:13 pm Mangalore Correspondent ಕರಾವಳಿ
ಬಂಟ್ವಾಳ, ನ.13: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಮುಚ್ಚಿರಪದವು ಎಂಬಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.


ಮುಚ್ಚಿರಪದವು ಎಂಬಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದ್ದು ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಹೊರಕ್ಕೆ ಚಲಿಸಿದ್ದು ಬಸ್ ನಿಲ್ದಾಣಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ನಿಂತಿದ್ದು ಕಾರು ಅವರ ಬದಿಯಿಂದಲೇ ಚಲಿಸಿದ್ದರಿಂದ ಅನಾಹುತ ತಪ್ಪಿದೆ. ಕಾರು ಚಾಲಕ ಮುಳಿಯ ರಾಮಣ್ಣ ಎಂಬವರ ತಲೆಗೆ ತೀವ್ರ ಗಾಯಗಳಾಗಿವೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಭಯಾನಕ ಎನ್ನುವಂತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
#Mangalore #Bantwal, a car toppled after experiencing brake failure, and the video of the #accident has gone viral. Additionally, car which was carrying school children overturned due to brake failure and crashed into a nearby bus stand, where school children were waiting. pic.twitter.com/ENYmrTaVgq
— Headline Karnataka (@hknewsonline) November 13, 2024
Mangalore Bantwal accident, car topples after brake fail, video goes viral. Bus topples after brake fail and Rams nearby bus stand where school children were waiting for the bus
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm