ಬ್ರೇಕಿಂಗ್ ನ್ಯೂಸ್
17-11-24 03:42 pm Udupi Correspondent ಕರಾವಳಿ
ಉಡುಪಿ, ನ.17: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಚಲಾಯಿಸುತ್ತಿದ್ದ ಥಾರ್ ಜೀಪ್ ಡಿಕ್ಕಿಯಾಗಿ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಬಳಿಕ ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡಿದ್ದಾರೆ.


ಗಂಭೀರ ಗಾಯಗೊಂಡಿದ್ದ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Udupi Congress leader Deviprasad Shetty son prajwal arrested in accident case, rider killed. Prajwal Shetty was driving a Thar SUV when the accident occurred, officials said. He rammed the two-wheeler with his car around 5 am on Wednesday and fled.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am