ಬ್ರೇಕಿಂಗ್ ನ್ಯೂಸ್
17-11-24 10:34 pm Mangalore Correspondent ಕರಾವಳಿ
ಬಂಟ್ವಾಳ, ನ.17 : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ.
ಕೆದಿಲ ಗ್ರಾಮದ ಗಡಿಯಾರ ನಿವಾಸಿ, ಕಲ್ಲಡ್ಕ ಶ್ರೀರಾಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಸುಭೋದ್ (14) ಸಿಡಿಲು ಬಡಿದು ಮೃತಪಟ್ಟ ಬಾಲಕ. ಸುಭೋದ್ ಮನೆಯಂಗಳದಲ್ಲಿ ನಿಂತಿದ್ದಾಗ ಸಿಡಿಲಿನ ಶಾಕ್ ತಗಲಿದೆ ಎನ್ನಲಾಗಿದೆ. ಕೂಡಲೇ ಅವರನ್ನ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ.
ಭಾನುವಾರ ಸಂಜೆ ಬಂಟ್ವಾಳ, ವಿಟ್ಲ, ಮಂಗಳೂರು, ಮೂಡುಬಿದ್ರೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸಿಡಿಲು ಮಿಂಚಿನ ಮಳೆಯಾಗಿದೆ.
14 year old youth dies of lightening at Bantwal in Mangalore. The deceased has been identified as Subodh.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am