ಬ್ರೇಕಿಂಗ್ ನ್ಯೂಸ್
17-11-24 10:55 pm Mangalore Correspondent ಕರಾವಳಿ
ಪುತ್ತೂರು, ನ.17: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಮಣ್ಣಗುಂಡಿ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕನಾಗಿದ್ದ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ತಿಂಗಳಾಡಿ ಸಮೀಪದ ತ್ಯಾಗರಾಜೆಯ ಮಜ್ಜರಡ್ಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್(26) ಮೃತ ದುರ್ದೈವಿ.
ಜಗದೀಶ್ ಸೇರಿದಂತೆ ಯುವಕರ ತಂಡ ಶಿರಾಡಿ ಗಡಿಭಾಗದ ಶಿರಾಡಿ ಚಾಮುಂಡೇಶ್ವರಿ ದೈವ ಕ್ಷೇತ್ರಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತಿದ್ದು ಮಳೆಯೂ ಸುರಿಯುತ್ತಿದ್ದರಿಂದ ಕಾರು ಸ್ಕಿಡ್ ಆಗಿದ್ದು ಡಿವೈಡರ್ ಮೇಲೆ ಹತ್ತಿ ಹೋಗಿದೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸಹಿತ ನೂರಾರು ಜನ ಅಂತಿಮ ದರ್ಶನ ಪಡೆದರು.
A car accident near Mannagundi, close to Nelyadi on National Highway 75, resulted in the death of a passenger on the evening of Sunday, November 17.The deceased has been identified as Jagadish, a resident of Kumbra.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am