ಬ್ರೇಕಿಂಗ್ ನ್ಯೂಸ್
20-11-24 08:49 pm Udupi Correspondent ಕರಾವಳಿ
ಉಡುಪಿ, ನ.20: ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಇಂದ್ರಾಳಿಯಲ್ಲಿ ನಡೆದಿದ್ದು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ.
ಉಡುಪಿ ತಾಲೂಕಿನ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಕೂಡಲೇ ಮನೆಯವರು ಯುವತಿಯನ್ನು ಅರೆ ಪ್ರಜ್ಞಾವಸ್ಥೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ನವೆಂಬರ್ 17ರಂದು ಕೊನೆಯುಸಿರೆಳೆದಿದ್ದಾಳೆ.
ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆಗೆ ವರ ಗೊತ್ತುಪಡಿಸಿ ಮಾಡಿದ್ದು, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿದ್ದರು. ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಆದರೆ, ಮದುವೆಗೂ ಮುನ್ನ ಯುವತಿ ನೇಣಿಗೆ ಕೊರಳೊಡ್ಡಿದ್ದು, ಚಿಕಿತ್ಸೆಗೆ ದಾಖಲಿಸಿದರೂ ಬದುಕುಳಿಯದೇ ಇಹಲೋಕ ತ್ಯಜಿಸಿದ್ದಾರೆ.
Young bride commits suicide in udupi. The deceased has been identified as Keerthana. She got engaged just a week ago.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am