ಬ್ರೇಕಿಂಗ್ ನ್ಯೂಸ್
21-11-24 11:08 pm Udupi Correspondent ಕರಾವಳಿ
ಕುಂದಾಪುರ, ನ.20 : ಇನ್ನೋವಾ ಕಾರನ್ನು ರಿವರ್ಸ್ ತೆಗೆಯುತ್ತಾ ಹೆದ್ದಾರಿಯಲ್ಲಿ ಹಿಂದಕ್ಕೆ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಮೀನಿನ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ನಡೆದಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯದ ಭಯಾನಕ ವಿಡಿಯೋ ವೈರಲ್ ಆಗಿದೆ.
ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಇವರು ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಹೆದ್ದಾರಿಯಲ್ಲಿ ವಾಹನವನ್ನು ನಿಲ್ಲಿಸಿ ಯಾವುದೋ ಉದ್ದೇಶಕ್ಕೆ ರಿವರ್ಸ್ ತೆಗೆಯಲು ಹೋಗಿದ್ದಾರೆ.
ಈ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಮೀನಿನ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರನ್ನು ಒಮ್ಮೆಲೇ ತಳ್ಳಿಕೊಂಡು ಹೋಗಿ ರಸ್ತೆಗಡ್ಡ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರಿಗೆ ಗಾಯವಾಗಿದ್ದು ಅವರನ್ನು ಕೋಟೇಶ್ವರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Toyota Innova was reversing on the National Highway when a speeding truck suddenly crashed into it, leaving 10 people injured.
— Mangalore City (@MangaloreCity) November 21, 2024
The driver was reversing the vehicle in front of the Sri Chandika Durgaparmeshwari Temple in Kumbhashi when the accident occurred. pic.twitter.com/xOHBcsnu5C
Kundapura Innova fish truck accident goes viral. Innova car driver who was reversing the car was rammed by fish truck after which tow of the passengers have been deeply injured.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am