ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm