ಬ್ರೇಕಿಂಗ್ ನ್ಯೂಸ್
02-12-24 06:21 pm Mangalore Correspondent ಕರಾವಳಿ
ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಡಿ.2ರಿಂದ 3ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ ಸೇರಿದಂತೆ ಎಲ್ಲ ರೀತಿಯ ಖಾಸಗಿ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ, ಜನರು ನದಿ, ಸಮುದ್ರ ದಡಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಆರೆಂಜ್ ಅಲರ್ಟ್ ನೀಡಿದ್ದು ಜಿಲ್ಲೆಯಾದ್ಯಂತ ಅಲ್ಲಲ್ಲಿ ಜೋರಾದ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲಿನ ಆರ್ಭಟವೂ ಹೆಚ್ಚಿದ್ದು ಕಾರ್ಮೋಡ ಕವಿದಿದೆ. ಹೀಗಾಗಿ ಜಿಲ್ಲಾ ವಿಪತ್ತು ಪ್ರಾಧಿಕಾರವು ಅಲರ್ಟ್ ಆಗಿದ್ದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗ್ರತೆ ಇರುವಂತೆ ಸೂಚಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಡಿ.3ರಂದು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನದಿಂದಲೇ ಭಾರೀ ಮಳೆಯಾಗುತ್ತಿದೆ. ನಿರಂತರವಾಗಿ ಎರಗಿದ ಸಿಡಿಲು, ಮಳೆಯ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಕುಂಬಳೆ, ಮಂಜೇಶ್ವರ, ಉಪ್ಪಳ ಆಸುಪಾಸಿನಲ್ಲಿ ಮಳೆನೀರು ಮನೆ, ಕೃಷಿ ಜಮೀನುಗಳಿಗೆ ನುಗ್ಗಿದ್ದು ಪ್ರವಾಹದ ಸ್ಥಿತಿ ಸೃಷ್ಟಿಸಿದೆ.
Fenagl cyclone, school and colleges declared holiday in Mangalore due to heavy rains. Bengaluru and several other parts of Karnataka are bracing for continued rainfall over the next two days, owing to the impact of Cyclone Fengal, which has now weakened.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm