ಬ್ರೇಕಿಂಗ್ ನ್ಯೂಸ್
14-12-20 04:21 pm Mangalore Correspondent ಕರಾವಳಿ
ಮುಲ್ಕಿ, ಡಿ.14: ಇಲ್ಲಿನ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ.
ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು ಕಳೆದ ಒಂದು ವರ್ಷದ ಹಿಂದೆ ಹಳೆಯಂಗಡಿ ಸಮೀಪದ ಪಡು ಪಣಂಬೂರಿನ ಬೆಳ್ಳಾಯರು ಕಲ್ಲಾಪು ಬಳಿ ಮುಂಬೈ ಮೂಲದ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಡುಪಣಂಬೂರು ಪರಿಸರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.
ಶನಿವಾರ ರಾತ್ರಿಯೇ ವಿಷ ಸೇವಿಸಿ ಸಾವಿಗೆ ಶರಣಾಗಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.
ಕಳೆದ ಎರಡು ದಿನಗಳಿಂದ ವಿನೋದ್ ಸಾಲ್ಯಾನ್ ಕುಟುಂಬದ ಮಂದಿ ಹೊರಗೆ ಬರದೇ ಇದ್ದುದನ್ನು ಕಂಡು ಮನೆಯ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
Three of a Family Committed suicide at their house in Kalapu, Mangalore. Reason for this has been unknow. Mulki police have registered the case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm