ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.

ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm