ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm