ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm