ಬ್ರೇಕಿಂಗ್ ನ್ಯೂಸ್
21-02-25 07:54 pm Mangalore Correspondent ಕರಾವಳಿ
ಮಂಗಳೂರು, ಫೆ.21: ಮಂಗಳೂರು ಮೂಲದ ದುಬೈ ಉದ್ಯಮಿ, ಡಾ.ತುಂಬೆ ಮೊಯ್ದೀನ್ ಒಡೆತನದ ತುಂಬೆ ಗ್ರೂಪ್ ಆಫ್ ಸಂಸ್ಥೆಯವರು ಉಜ್ಬೆಕಿಸ್ತಾನದಲ್ಲಿ ಮೆಡಿಕಲ್ ಶಿಕ್ಷಣ ಆರಂಭಿಸಿದ್ದಾರೆ. ಪ್ರತಿಷ್ಠಿತ ಫೆರ್ಗಾನ ಮೆಡಿಕಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಜೊತೆ ಸೇರಿಕೊಂಡು ಉಜ್ಬೇಕಿಸ್ತಾನದಲ್ಲಿ ತುಂಬೆ ಫೆರ್ಗಾನ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಎನ್ನುವ ಹೆಸರಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ.
ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ದರ್ಜೆಯ ಮೆಡಿಕಲ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎರಡು ಸಂಸ್ಥೆಗಳ ಸಮನ್ವಯದೊಂದಿಗೆ ಉಜ್ಬೇಕಿಸ್ತಾನದಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಲಾಗಿದೆ. ಹೊಸ ಶಿಕ್ಷಣ ಸಂಸ್ಥೆಯ ಆರಂಭದ ಬಗ್ಗೆ ತುಂಬೆ ಗ್ರೂಪ್ ಆಫ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹರ್ಷ ವ್ಯಕ್ತಪಡಿಸಿದ್ದು, ಫೆರ್ಗಾನ ಸಂಸ್ಥೆಯ ಜೊತೆಗೆ ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹೊಸ ಸಂಸ್ಥೆಯಡಿ ನವೀನ ಮಾದರಿಯ ಕೋರ್ಸುಗಳು, ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ಲಭ್ಯವಾಗಲಿದೆ ಎಂದಿದ್ದಾರೆ.
ತುಂಬೆ- ಫೆರ್ಗಾನ ಸಂಸ್ಥೆಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ ಹೊಸತಾಗಿ ಗ್ರಾಜುವೇಟ್ ಎಂಟ್ರಿ ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ನಾಲ್ಕು ವರ್ಷದ ಶಿಕ್ಷಣವೂ ಲಭ್ಯವಾಗಲಿದೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಮಾರ್ಗಸೂಚಿಯಂತೆ ಆಧುನಿಕ ಮೆಡಿಕಲ್ ಟೆಕ್ನಾಲಜಿ ಜೊತೆಗೆ ಆಧುನಿಕ ಮಾದರಿಯ ಕಲಿಕಾ ಶೈಲಿ ಹಾಗೂ ಕ್ಲಿನಿಕಲ್ ಟ್ರೈನಿಂಗ್ ಕೂಡ ವಿದ್ಯಾರ್ಥಿಗಳಿಗೆ ಸಿಗಲಿದೆ. ದುಬೈನ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧೀನದಲ್ಲಿ ಹೊಸ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸಲಿದ್ದು, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸೌಲಭ್ಯಗಳು ಸಿಗಲಿವೆ.
In a landmark move set to redefine medical education in Uzbekistan, Thumbay Group, a diversified international business conglomerate headquartered in the UAE, has announced the launch of the Thumbay Fergana College of Medical Sciences (TFCOMS) in collaboration with the esteemed Fergana Medical Institute of Public Health (FMIPH). This strategic partnership aims to deliver world-class medical education by leveraging the strengths of both institutions.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm