ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್‌ನ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿಯ ಸ್ಟುಡೆಂಟ್ ಸ್ಪೆಷಲ್‌ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್‌ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm