ಬ್ರೇಕಿಂಗ್ ನ್ಯೂಸ್
16-03-25 02:05 pm Mangalore Correspondent ಕರಾವಳಿ
ಮಂಗಳೂರು, ಮಾ.16 : ಮಂಗಳೂರು ಜೈಲಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ನಸುಕಿನ 4ರಿಂದ 4.50ರ ನಡುವೆ ಘಟನೆ ನಡೆದಿದೆ. ಮೂಡುಬಿದ್ರೆ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಕಾಶ್ ಗೋಪಾಲ ಮೂಲ್ಯ (50) ಮಾ.11ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು ಮಂಗಳೂರು ಜೈಲು ಸೇರಿದ್ದ. ಜೈಲಿನ ಟಾಯ್ಲೆಟ್ ಒಳಗಡೆಯ ಕಿಟಕಿಗೆ ನೇಣು ಹಾಕಿದ್ದು ಕೆಲವೊತ್ತಲ್ಲಿ ಜೈಲು ಸಿಬಂದಿ ಗಮನಿಸಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನು ಸಿಗೋದಿಲ್ಲ, ಯಾರು ಕೂಡ ಜೈಲಿನಿಂದ ಬಿಡಿಸಲು ಬರೋದಿಲ್ಲ ಅಂತ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಮೂಡುಬಿದ್ರೆ ಲಾಡಿಯಲ್ಲಿ ನೆಲೆಸಿದ್ದ ಪ್ರಕಾಶ್ ಬೆಳಗಾವಿ ಮೂಲದ ಕೂಲಿ ಕಾರ್ಮಿಕನಾಗಿದ್ದು ವಿಪರೀತ ಕುಡಿತದ ಚಟ ಹೊಂದಿದ್ದ. ಅಲ್ಲಿಯೇ ಪರಿಸರದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ. ಆತನ ಮೊಬೈಲ್ ನಲ್ಲಿ ವಿಡಿಯೋ ಸಿಕ್ಕಿದ್ದು ಪೊಲೀಸರು ವಶಕ್ಕೆ ಪಡೆದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮನೆಯಲ್ಲಿ ಪತ್ನಿಗೆ ಕುಡಿದು ಬಂದು ಹೊಡೆಯುತ್ತಿದ್ದುದರಿಂದ ಬಂಧನ ಆಗಿದ್ದರೂ ನೋಡಲು ಬಂದಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಪೊಲೀಸರದ್ದು. ಜೈಲಿನಲ್ಲಿ ಆತ್ಮಹತ್ಯೆ ಆಗಿರುವ ಬಗ್ಗೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POSCO Accused in Mangalore Commits Suicide in Jail. The deceased has been identified as Prakash Gopal Moolya (43). As per preliminary information, the prisoner hanged himself using a towel tied to the window grille in the toilet of Barrack ‘B’, Cell No. 2 of the jail. The incident was immediately noticed by the duty staff, and he was rushed to Government Wenlock Hospital, Mangalore, in the jail’s official vehicle. However, doctors declared him brought dead after examination.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm