ಬ್ರೇಕಿಂಗ್ ನ್ಯೂಸ್
24-03-25 01:35 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಸ್ನೇಹಿತರೊಂದಿಗೆ ಚಿಕ್ಕಮಗಳೂರಿಗೆ ಟೂರ್ ಹೋಗಿದ್ದ ವೇಳೆ ಕೊಡಗಿನ ಕುಶಾಲನಗರ ಮೂಲದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ತಲೆ ಕೆಳಗಾಗಿಸಿ ಡೈವ್ ಮಾಡಿದ್ದು ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕ ನಿಶಾಂತ್ (32) ಮೃತ ಯುವಕ. ಈಜಾಟಕ್ಕಾಗಿ ಈಜುಕೊಳದ ಯುವಕ ಮೇಲಿನಿಂದ ತಲೆ ಕೆಳಗಾಗಿಸಿ ಹಾರಿದ್ದು ಈ ಸಂದರ್ಭ ತಲೆಗೆ ತಳಪಾಯ ಡಿಕ್ಕಿ ಹೊಡೆದು ಈಜುಕೊಳದಲ್ಲೇ ಅಸ್ವಸ್ಥರಾಗಿದ್ದಾರೆ. ನೀರಿನಲ್ಲಿ ಅಂಗಾತ ಬಿದ್ದ ಅವರನ್ನು ಕೂಡಲೇ ಸ್ನೇಹಿತರು ಮೇಲಕ್ಕೆತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.


ಕೊನೆ ಕ್ಷಣದಲ್ಲಿ ನಿಶಾಂತ್ ನೀರಿಗೆ ಹಾರುವುದು ಮತ್ತು ಕೂಡಲೇ ಸ್ನೇಹಿತರು ಎತ್ತಿ ಆರೈಕೆ ಮಾಡಿರುವುದು ದೃಶ್ಯದಲ್ಲಿ ದಾಖಲಾಗಿದೆ.
#Madikeri Youth Dies in #Mangalore hospital after Attempting Dive in #SwimmingPool During #Chikmagalur Tour. The victim, identified as Nishant, was the owner of a mobile gallery shop in #Kushalnagar. pic.twitter.com/AkFJEghHQM
— Headline Karnataka (@hknewsonline) March 24, 2025
Madikeri Youth Dies in Mangalore hospital after Attempting Dive in Swimming Pool During Chikmagalur Tour. In a tragic incident, a young man from Madikeri lost his life while on a holiday in Chikmagalur. The victim, identified as Nishant, was the owner of a mobile gallery shop in Kushalnagar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm