ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm