ಬ್ರೇಕಿಂಗ್ ನ್ಯೂಸ್
09-04-25 10:57 pm Mangalore Correspondent ಕರಾವಳಿ
ಮಂಗಳೂರು, ಎ.9 : ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು ಅಳಪೆ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಮೇಲೇರಿ ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು. ಘಟನೆಯಿಂದ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್‌ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿ ಮೇಲಕ್ಕೆತ್ತಿ ಬದಿಗೆ ಸರಿಸಿದ್ದಾರೆ.
Mangalore Driver Loses Control, Car Comes to Rest on Divide at alpe in padil.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm