ಬ್ರೇಕಿಂಗ್ ನ್ಯೂಸ್
23-05-25 06:04 pm Mangalore Correspondent ಕರಾವಳಿ
ಬಂಟ್ವಾಳ, ಮೇ 23 : ಪತ್ನಿಯ ಸೀಮಂತದ ದಿನವೇ ಪತಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನ ಬಳಿಯ ಮಿತ್ತನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ, ಸ್ಥಳೀಯವಾಗಿ ಪಿಕಪ್ ವಾಹನ ಚಾಲನೆ ಮಾಡುತ್ತಿದ್ದ ಸತೀಶ್ (33) ಎಂದು ಗುರುತಿಸಲಾಗಿದೆ.
ಸತೀಶ್ ಅವರ ಪತ್ನಿಯ ಸೀಮಂತ ಶುಕ್ರವಾರ ನಿಗದಿಯಾಗಿತ್ತು. ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದಾಗಲೇ ಸತೀಶ್ ತನ್ನ ಮನೆಯಲ್ಲಿ ಬೆಳಗ್ಗೆ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಹೃದಯಾಘಾತ ಆಗಿದ್ದರಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಷ್ಟರಲ್ಲಿ ಸತೀಶ್ ಕೊನೆಯುಸಿರೆಳೆದಿದ್ದಾರೆ.
ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಆವರಿಸಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಯುವಕರಲ್ಲಿ ದಿಢೀರ್ ಹಾರ್ಟ್ ಅಟ್ಯಾಕ್ ಆಗುವುದು ಹೆಚ್ಚುತ್ತಿದ್ದು ವೈದ್ಯರಲ್ಲು ಅಚ್ಚರಿ ಸೃಷ್ಟಿಸಿದೆ.
Mangalore Tragedy on Wife's Baby Shower Day, Husband Dies of Heart Attack at Home in bantwal. The deceased has been identified as Satish.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm