ಬ್ರೇಕಿಂಗ್ ನ್ಯೂಸ್
25-05-25 04:19 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಕರಾವಳಿ ಭಾಗದಲ್ಲಿ ಜಡಿಮಳೆ ಮುಂದುವರಿದಿದ್ದು ಈ ಬಾರಿಯೂ ಮಂಗಳೂರಿನ ಪಂಪ್ವೆಲ್ ಹೆದ್ದಾರಿ ಮೇಲ್ಸೇತುವೆಯ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ.
ಭಾನುವಾರ ಬೆಳಗ್ಗೆ 11 ಗಂಟೆ ವೇಳೆಗೆ ಸುರಿದ ಭಾರೀ ಗಾಳಿ ಮಳೆಗೆ ಕಾಲುವೆ ತುಂಬಿ ಹರಿದಿದೆ. ಈ ವೇಳೆ, ಫ್ಲೈಓವರ್ ಕೆಳಭಾಗದಲ್ಲಿ ಕೆಸರು ಬೆರೆತ ಕೆಂಪು ನೀರು ರಸ್ತೆಗೆ ನುಗ್ಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಂಪ್ವೆಲ್ ಹೆದ್ದಾರಿಯಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿದ್ದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಟೋ ರಿಕ್ಷಾ, ದ್ವಿಚಕ್ರ ವಾಹನ ಸವಾರರು ಕೆಲಹೊತ್ತು ಶೇಖರಣೆಯಾಗಿದ್ದ ನೀರಿನಲ್ಲೇ ವಾಹನಗಳನ್ನು ತಳ್ಳಿಕೊಂಡು ಸಾಗಿದ್ದಾರೆ.






ಕರಾವಳಿಯಾದ್ಯಂತ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಗಾರು ಆಗಮನದಲ್ಲೇ ಅಬ್ಬರ ತೋರಿಸಿದೆ. ಹವಾಮಾನ ಇಲಾಖೆ ಮೇ 28ರ ವರೆಗೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದೆ.
Repeated Woes on Pumpwell Highway, Rainwater Floods Road, Motorists Struggle Amid Heavy Rains Across coast in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm