ಬ್ರೇಕಿಂಗ್ ನ್ಯೂಸ್
31-05-25 12:05 pm Mangalore Correspondent ಕರಾವಳಿ
ಮಂಗಳೂರು, ಮೇ.31: ಮಂಗಳೂರಿನ ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ಘಟನೆ ಸಂಬಂಧಿಸಿ ಪಂಚಾಯತ್ ಪಿಡಿಓ ಮತ್ತು ಇತರ ಅಧಿಕಾರಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಡ್ಡ ಕುಸಿತ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಓ ಚೈತ್ರಾ ಮತ್ತು ಕೆಆರ್ ಡಿಐ ಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ದುರಂತಕ್ಕೆ ಕಾರಣ. ಇವರ ನಿರ್ಲಕ್ಷದಿಂದ ಮತ್ತು ಅವೈಜ್ಞಾನಿಕ ಕಾಮಗಾರಿ ನಡೆಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ತೇಜು ಕುಮಾರ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಕೊಣಾಜೆ ಪೊಲೀಸರು ದೂರು ಸ್ವೀಕರಿಸಿದ್ದು ಎಫ್ಐಆರ್ ದಾಖಲಿಸಿಲ್ಲ. ಗುಡ್ಡ ಕುಸಿತ ಘಟನೆಯಲ್ಲಿ ಅಜ್ಜಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದು ಮನೆಯಲ್ಲಿದ್ದ ಕಾಂತಪ್ಪ ಪೂಜಾರಿ ಮತ್ತು ಅವರ ಸೊಸೆ ಅಶ್ವಿನಿ ತೀವ್ರ ಗಾಯಗೊಂಡಿದ್ದಾರೆ. ಅಶ್ವಿನಿಯವರ ತಮ್ಮ ತೇಜು ಕುಮಾರ್, ಈ ಘಟನೆಗೆ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ದೂರು ನೀಡಿದ್ದಾರೆ.
Mangalore Negligence by Authorities Blamed for Montepadavu Landslide Incident, Unscientific Road Construction on Hilltop Cited in Complaint to Konaje Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm