ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm