ಬ್ರೇಕಿಂಗ್ ನ್ಯೂಸ್
04-06-25 01:38 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು ಧಾವಿಸಿದ್ದಲ್ಲದೆ, ಬಾಂಬು ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸನ್ನ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಕೊನೆಗೆ, ಇದೊಂದು ಹುಸಿ ಬಾಂಬು ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ. ಆನಂತರವೂ ನಾಲ್ಕೈದು ಬಾರಿ ಕರೆ ಬಂದಿದ್ದು ಬ್ಯಾರಿ ಭಾಷೆಯಲ್ಲೂ ಬೆದರಿಕೆ ಹಾಕಲಾಗಿದೆಯಂತೆ.





ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಕರೆ ಬಂದ ನಂಬರ್ ಗಳನ್ನು ಪರಿಶೀಲಿಸಿ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.
A bomb threat call received at Kanachur Hospital and Medical College in Deralakatte created panic on Tuesday morning. An anonymous caller claimed a bomb would explode at 11 AM, prompting immediate action from the hospital authorities. Police, along with the bomb disposal squad and dog squad, conducted a thorough search of the hospital and college campus. The call, initially received around 8:15 AM on the hospital’s landline, was reportedly made in English and later followed by multiple threats in Beary language.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm