ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm