ಬ್ರೇಕಿಂಗ್ ನ್ಯೂಸ್
22-12-20 12:51 pm Mangalore Correspondent ಕರಾವಳಿ
ಕೊಣಾಜೆ, ಡಿ.22: ಇಲ್ಲಿನ ಹರೇಕಳದ ಮತಗಟ್ಟೆ ಒಂದರಲ್ಲಿ ಎಸ್ ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆದಿದ್ದು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮತಗಟ್ಟೆಗೆಯೊಳಗೆ ಪದೇ ಪದೇ ಹೋಗುತ್ತಿರುವುದನ್ನು ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಉಭಯ ಗುಂಪುಗಳ ನಡುವೆ ಹೊಯ್ ಕೈ, ಘರ್ಷಣೆ ನಡೆದಿದೆ. ಹರೇಕಳ ರಾಮಕೃಷ್ಣ ಪ್ರೌಢ ಶಾಲೆಯ ಮತಗಟ್ಟೆ ಘಟನೆ ಬಳಿ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.




ಕೊಣಾಜೆ ಇನ್ಸ್ ಪೆಕ್ಟರ್ ಅಶೋಕ್ ಸ್ಥಳದಲ್ಲಿದ್ದು ಬಂದೋಬಸ್ತು ಕೈಗೊಂಡಿದ್ದಾರೆ. ಮಾರಾಮಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯಾ ಮಲಾರ್ ಎಂಬಾತನಿಗೆ SDPI ಕಾರ್ಯಕರ್ತರು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
Clash erupts between SDPI and Congress in Konaje panchayat poll booth and police had to hold mild lati charge to bring it to control.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm