ಬ್ರೇಕಿಂಗ್ ನ್ಯೂಸ್
13-06-25 09:38 am Mangalore Correspondent ಕರಾವಳಿ
ಉಳ್ಳಾಲ, ಜೂ.13 : ಅಪಾರ್ಟ್ಮೆಂಟ್ ಕಟ್ಟಡದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಸಂಭವಿಸಿದೆ.
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿರುವ ಬಾಲಕಿ. 18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು.

ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ಬಾಲ್ಕನಿಯಲ್ಲಿ ಬಟ್ಟೆ ಹಾಕಲೆಂದು ಕುರ್ಚಿಯಲ್ಲಿ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾಳೆಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ. ಮೃತ ಹಿಬಾ ಮಂಗಳೂರಿನ ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾರ್ಥಿನಿ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident, a 15-year-old SSLC student lost her life after accidentally falling from the 12th floor of a high-rise residential complex in Kuthar, Mangalore. The victim, Hiba Aiman, daughter of Dr. Mumtaz Ahmad and Khamarjaha Banu—both doctors at Yenepoya Hospital in Deralakatte—was a resident of the Siliconia Apartments, an 18-storey building in Kuthar. The incident occurred on Wednesday night while she was reportedly hanging clothes on the balcony.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm