ಬ್ರೇಕಿಂಗ್ ನ್ಯೂಸ್
22-12-20 03:42 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.22: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದು, ಯುವಕನೋರ್ವ ಮೃತಪಟ್ಟ ಘಟನೆ ನಡ ಗ್ರಾಮದ ಕೆಳಗಿನ ಮಂಜೊಟ್ಟಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ದ್ವಿಚಕ್ರ ವಾಹನ ಸವಾರ ಮಲವಂತಿಗೆ ಗ್ರಾಮದ ಮೇಗಿನ ಕರಿಯಾಲು ಜನಾರ್ದನ ಗೌಡ ಎಂಬವರ ಪುತ್ರ ಗೋಪಾಲಕೃಷ್ಣ (19) ಮೃತಪಟ್ಟ ಯುವಕ. ನಾವೂರು ಗ್ರಾಮದ ಬೊಲ್ಲೊಟ್ಟು ಪ್ರದೀಶ್ ಎಂಬವರು ಬೆಳ್ತಂಗಡಿಯಿಂದ ನಾವೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಕಿಲ್ಲೂರಿನಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಗೋಪಾಲಕೃಷ್ಣ ಗೌಡ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಗೋಪಾಲಕೃಷ್ಣ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಪ್ರದೀಶ್ ಅವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 19-Year-Old Boy died after Bikes collided in an accident in Belthangady, Mangalore. The deceased has been identified as Gopal Krishna.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm