ಬ್ರೇಕಿಂಗ್ ನ್ಯೂಸ್
25-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೆ ದಾಳಿ ನಡೆಸಿದ್ದು ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ಕಚೇರಿ ಜಾಲಾಡಿದ್ದಾರೆ.
ಪಾಲಿಕೆಯ ಜಂಟಿ ಆಯುಕ್ತ ರವಿ ಕುಮಾರ್ ಎಂ. ಅವರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಧ್ಯಾಹ್ನದಿಂದ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದ್ದಾರೆ. ರವಿ ಕುಮಾರ್ ಇದೇ ಜೂ.30ರಂದು ನಿವೃತ್ತರಾಗಲಿದ್ದು ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿದೆ.
ಜೂ. 21 ಮತ್ತು 23ರಂದು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಕಂದಾಯ, ಆರೋಗ್ಯ, ಎಂಜಿನಿಯರಿಂಗ್, ಲೆಕ್ಕಪತ್ರ, ನಗರ ಯೋಜನಾ ವಿಭಾಗ ಮತ್ತು ಆಯುಕ್ತರ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದರು. ಆಗ ಹಲವಾರು ನ್ಯೂನತೆಗಳು ಕಂಡುಬಂದಿದ್ದವು. ಬೋಕರ್ ಒಬ್ಬರ ಬಳಿ 5 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಕುರಿತು ಪಾಲಿಕೆಯಲ್ಲಿ ಆಗುತ್ತಿರುವ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.
In a fresh development, officials from the Lokayukta carried out another round of raids at the Mangaluru City Corporation (MCC) on Wednesday, this time targeting a senior official nearing retirement. The operation focused on Joint Commissioner Ravi Kumar M., whose office was searched thoroughly from afternoon until late evening.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm