ಬ್ರೇಕಿಂಗ್ ನ್ಯೂಸ್
05-07-25 05:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಯುವಕನೊಬ್ಬ ಬಿಸಿ ರೋಡಿನಲ್ಲಿ ಹಳೆ ಸ್ವಿಫ್ಟ್ ಕಾರೊಂದನ್ನು ಖರೀದಿಸಿ ತಾನೇ ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದಾಗ ತುಂಬೆ ಹೆದ್ದಾರಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಹರೇಕಳ ಪಾವೂರು ನಿವಾಸಿ ನೌಫಾಲ್ (33) ಎಂಬ ಯುವಕ ಮೃತಪಟ್ಟವರೆಂದು ತಿಳಿದುಬಂದಿದೆ. ಬಿಸಿ ರೋಡಿನಲ್ಲಿ ಉಸ್ಮಾನ್ ಎಂಬವರಿಂದ ಸ್ವಿಫ್ಟ್ ಕಾರು ಖರೀದಿಸಿದ್ದರು. ಕಾರನ್ನು ಬಿಸಿ ರೋಡಿನಿಂದ ತುಂಬೆ ಮೂಲಕ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದಾಗ ಕೆಳಗಿನ ತುಂಬೆಯಲ್ಲಿ ಡಿವೈಡರ್ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಅತಿ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಫಾಲ್ ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದರು. ತಂದೆ, ತಾಯಿ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
In a tragic accident on Saturday morning, a young man lost his life after the car he was driving overturned following a collision with a road divider on the Tumbe highway near Mangaluru. The deceased has been identified as Noufal, a resident of Harekal Pavoor. Reports indicate that Noufal had recently purchased a used Maruti Swift car from a person named Usman in B.C. Road. He was driving the car back via Tumbe highway when the accident occurred.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm