ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm