ಬ್ರೇಕಿಂಗ್ ನ್ಯೂಸ್
12-07-25 10:26 pm Mangalore Correspondent ಕರಾವಳಿ
ಉಳ್ಳಾಲ, ಜು.12 : ವೇಗವಾಗಿ ಧಾವಿಸುತ್ತಿದ್ದ ಬೊಲೆರೋ ಜೀಪೊಂದು ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆಯ ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ಬಳಿ ಶನಿವಾರ ರಾತ್ರಿ 8.30ರ ಸುಮಾರಿಗೆ ನಡೆದಿದೆ.
ದೇರಳಕಟ್ಟೆಯ ಪ್ಲಾಮಾ ನೆಸ್ಟ್ ವಾಣಿಜ್ಯ ಸಂಕೀರ್ಣದಲ್ಲಿ ನೆಲೆಸಿದ್ದ ಮೂಲತಃ ಕೇರಳ ನಿವಾಸಿಯಾದ ಶ್ರೀಕಮಲ ಗೋಪಕುಮಾರ್(56) ಮೃತಪಟ್ಟ ಮಹಿಳೆ. ಮೃತ ಶ್ರೀಕಮಲ ಅವರ ಪುತ್ರಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದು, ತಾಯಿ ಮಗಳು ದೇರಳಕಟ್ಟೆಯ ವಾಣಿಜ್ಯ ಸಂಕೀರ್ಣದಲ್ಲಿ ವಾಸವಿದ್ದರು. ಶ್ರೀಕಮಲ ಅವರು ತನ್ನ ವಸತಿ ಸಂಕೀರ್ಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ನಡೆದಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A tragic accident occurred near the Bary’s Turning Point in Deralakatte on Saturday night at around 8:30 PM, when a speeding Bolero jeep struck a woman who was crossing the road, resulting in her death on the spot.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm